ನವದೆಹಲಿ : ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳನ್ನು ನೋಡುತ್ತವೆ.ಅಲ್ಲಿ ಟೋಲ್ ಪಾವತಿಗಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತವೆ. ಇದರಿಂದ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಕಿರಿಕಿರಿ ಆಗುವುದುಂಟು. ಆದರೆ ಭವಿಷ್ಯದಲ್ಲಿ ಈ ಟೋಲ್ ಪ್ಲಾಜಾಗಳಿಂದ ಕಿರಿಕಿರಿ ಆಗುವುದೇ ಇಲ್ಲ.ಈ ಕುರಿತು ಮಾತನಾಡಿರುವ ಕೇಂದ್ರ ನಿತಿನ್ ಗಡ್ಕರಿ, ಶೀಘ್ರದಲ್ಲೇ ಸ್ವಯಂಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸುವ ವ್ಯವಸ್ಥೆ ಅಳವಡಿಸಲಾಗುವುದು. ಸ್ವಯಂ ಚಾಲಿತವಾಗಿ ವಾಹನ ಸಂಖ್ಯೆಗಳನ್ನು ಗುರುತಿಸಲು ಕೇಂದ್ರ ಸರ್ಕಾರ ಈಗಾಗಲೇ ಪ್ರಾಯೋಗಿಕ ಯೋಜನೆಗಳನ್ನು