ಬೆಂಗಳೂರು : ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ.ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಜುಲೈ 22 ರಂದು ಮಂಕಿಪಾಕ್ಸ್ ಅನ್ನು ‘ತುರ್ತು ಆರೋಗ್ಯ ಪರಿಸ್ಥಿತಿ’ ಎಂದು ಘೋಷಿಸಿದೆ.ಸುಮಾರು