ನವದೆಹಲಿ : ಮಗಳಿಗೆ ಅಪ್ಪ ಎನ್ನುವ ಸಂಬಂಧ ಬೇಡ ಎಂದು ಅನಿಸಿದ್ರೆ ಆಕೆಗೆ ಅವನ ಆಸ್ತಿಯ ಮೇಲೆ ಹಕ್ಕು ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.ಪಂಜಾಬ್-ಹರಿಯಾಣ ಹೈಕೋರ್ಟ್ನಲ್ಲಿ ಪತಿಯೊಬ್ಬ ವಿಚ್ಚೇದನ ಅರ್ಜಿಯನ್ನು ಸಲ್ಲಿಸಿದ್ದನು. ಆದರೆ ಆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ. ಹೆಂಡತಿಯೂ ಸಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಈ ಹಿನ್ನೆಲೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಇವರ ವಿಚಾರಣೆಯನ್ನು