ಬೆಂಗಳೂರು : ರಾಜ್ಯದಲ್ಲಿ ಸಂಭಾವ್ಯ 4ನೇ ಅಲೆ ಲಕ್ಷಣಗಳು ಕಾಣುತ್ತಿದ್ದರೂ ಸೋಂಕು ನಿಯಂತ್ರಣಕ್ಕೆ ಯಾವುದೇ ಕಠಿಣ ನಿರ್ಬಂಧಗಳನ್ನು ವಿಧಿಸದಿರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಆರ್ಥಿಕ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸದೆ, ಲಸಿಕೆ ಹಾಗೂ ಪರೀಕ್ಷೆ ಹೆಚ್ಚಳಕ್ಕೆ ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಿಸಬೇಕು ಎಂದು ತೀರ್ಮಾನಿಸಿದೆ.ಬುಧವಾರ ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತು ವಿಡಿಯೋ ಸಂವಾದದ ಮೂಲಕ ಮಾಹಿತಿ ಪಡೆದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ 6ರಿಂದ