ತುಮಕೂರು : ರಾಜ್ಯದಲ್ಲಿ ಕೆಲವು ಕಡೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸ್ಫೋಟಗೊಂಡ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಮಕ್ಕಳ ಶಿಕ್ಷಣಕ್ಕೆ ನೀಡಿರುವ ಆದ್ಯತೆಯನ್ನು ಅವರ ಆರೋಗ್ಯದ ಬಗ್ಗೆಯೂ ನೀಡುತ್ತಿದ್ಧೇವೆ. ಹೀಗಾಗಿ, ಪಾಲಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಚಿವ ಬಿ. ಸಿ. ನಾಗೇಶ್ ಮನವಿ ಮಾಡಿಕೊಂಡಿದ್ದಾರೆ. ತುಮಕೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ. ಸಿ. ನಾಗೇಶ್, ರಾಜ್ಯದ