ಬೆಂಗಳೂರು : ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಮೆಟ್ರೋ ನೇರಳೆ ಮಾರ್ಗದ ಸಂಚಾರದಲ್ಲಿ ನಾಳೆ ರಾತ್ರಿ ವ್ಯತ್ಯಯವಾಗಲಿದೆ.ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 9 ಗಂಟೆ ಬಳಿಕ ಎಂಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಈ ಬಗ್ಗೆ ಮಾಹಿತಿ ನೀಡಿದೆ.ಎಂಜಿ ರೋಡ್ ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗಿನ ವಾಣಿಜ್ಯ ಸೇವೆ ರಾತ್ರಿ 9. 30ಕ್ಕೆ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಎಂಜಿ ರಸ್ತೆಯಿಂದ ಕೆಂಗೇರಿ ಮಾರ್ಗಕ್ಕೆ