ಬೆಂಗಳೂರಿನ ಜನತೆ ವಿದ್ಯುತ್ ಸಮಸ್ಯೆಗೆ ಯಾವಾಗ ಮುಕ್ತಿ ಸಿಗುತ್ತೆ ಎಂದು ದೇವರಲ್ಲಿ ಪ್ರಾರ್ಥಿಸುವಂತಾಗಿದೆ. ಪ್ರತಿನಿತ್ಯ ಒಂದಿಲ್ಲ ಒಂದು ಏರಿಯಾಗಳಲ್ಲಿ 4 ರಿಂದ 5 ಗಂಟೆವರೆಗೆ ವಿದ್ಯುತ್ ಕಡಿತಗೊಳ್ಳುತ್ತಿದೆ.