ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ 3,064 ಕಾನ್ಸ್ಟೇಬಲ್ ಹುದ್ದೆ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.ರಾಜ್ಯಸರ್ಕಾರವು 2,996 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ತೃತೀಯ ಲಿಂಗಿಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದ, 68 ತೃತೀಯ ಲಿಂಗಿಗಳ ನೇಮಕಾತಿಗೆ ಸರ್ಕಾರ ಆದೇಶಿಸಿದೆ.ಆದರೆ ಹುದ್ದೆಗೆ ಅರ್ಜಿ ಹಾಕುವವರಿಗೆ ವಯಸ್ಸಿನ ಮಿತಿಯಿದ್ದು, 18 ವರ್ಷ ತುಂಬಿರಬೇಕು. SC-ST, OBC ಅಭ್ಯರ್ಥಿಗಳಿಗೆ 27 ವರ್ಷ