ಬೆಂಗಳೂರು : ರಷ್ಯಾ-ಉಕ್ರೇನ್ ಯುದ್ಧದ ನಡುವೆ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಗಗನಕ್ಕೇರಿದೆ.ಬೆಂಗಳೂರು ನಗರದ ಕೆಲವೆಡೆ ಗ್ರಾಹಕರಿಗೆ ಅಡುಗೆ ಎಣ್ಣೆ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ. ಬೆಂಗಳೂರು ನಗರದಲ್ಲಿ ಅಡುಗೆ ಎಣ್ಣೆ ಬೆಲೆ 200 ರೂ. ಸನಿಹಕ್ಕೆ ತಲುಪಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಎಫೆಕ್ಟ್ಗೆ ಭಾರತದಲ್ಲಿ ಅಡುಗೆ ಎಣ್ಣೆ ದರದಲ್ಲಿ ಭಾರೀ ಏರಿಕೆ ಕಾಣುತ್ತಿದೆ.ರಷ್ಯಾ ಮತ್ತು ಉಕ್ರೇನ್ನಲ್ಲಿ ಸೂರ್ಯಕಾಂತಿ ಪ್ರಮುಖ ಬೆಳೆಯಾಗಿದೆ ಹೀಗಾಗಿ ಜಾಗತಿಕ ಮಟ್ಟದಲ್ಲಿ ಅಡುಗೆ ಎಣ್ಣೆ ದರ