ನವದೆಹಲಿ : ಹಳೆಯ 100 ರೂ. ನೋಟು ನಿಷೇಧಗೊಳ್ಳಲಿದೆ ಎಂಬ ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ.ದೇಶದಲ್ಲಿ ಈಗ ಚಲಾವಣೆಯಾಗುತ್ತಿರುವ ಹಳೆಯ 100, 10, ಮತ್ತು 5 ರೂಪಾಯಿ ನೋಟುಗಳನ್ನು ಅಮಾನ್ಯಗೊಳಿಸುವ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಚಿಂತನೆ ನಡೆಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ.ಈ ಸುದ್ದಿ ನಕಲಿ ಆಗಿದ್ದು ಇಲ್ಲಿಯವರೆಗೆ ಆರ್ಬಿಐ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. 100 ರೂಪಾಯಿ ಹಳೆಯನೋಟುಗಳ ಚಲಾವಣೆ ಸ್ಥಗಿತಗೊಳಿಸಿ ಹೊಸ ಸೀರಿಸ್ನ ನೋಟುಗಳನ್ನು ಚಲಾವಣೆಗೆ