ಬೆಂಗಳೂರು : ರಾಜ್ಯದಲ್ಲಿ ನಿನ್ನೆ (ಡಿ.19) ಒಂದೇ ದಿನ ಹೊಸ ಆರು ಜನರಿಗೆ ಕೊರೊನಾ ರೂಪಾಂತರಿ ಒಮಿಕ್ರಾನ್ ಕಾಣಿಸಿಕೊಂಡಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಆತಂಕ ಶುರುವಾಗಿದೆ.ಕರ್ನಾಟಕದಲ್ಲಿ ಸದ್ಯ ಒಮಿಕ್ರಾನ್ ಸೋಂಕಿತರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐವರಿಗೆ ಒಮಿಕ್ರಾನ್ ಇರುವುದು ದೃಢಪಟ್ಟಿದೆ. ನಿನ್ನೆ ದೃಢಪಟ್ಟಿದ ಆರು ಹೊಸ ಒಮಿಕ್ರಾನ್ ಸೋಂಕಿತರ ಹಿಸ್ಟರಿ ಇಲ್ಲಿದೆ.ಆರು ಜನರ ಪೈಕಿ 18 ವರ್ಷದ ಒಂದು ಹುಡುಗಿಗೆ