ನವದೆಹಲಿ : ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್ನ ಹೊಸ ರೂಪಾಂತರಿ ಓಮಿಕ್ರಾನ್ ಭಾರತದಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಈವರೆಗೂ ಭಾರತದಲ್ಲಿ 200 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 77 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಓಮಿಕ್ರಾನ್ ಸೋಂಕು ಹರಡುತ್ತಿರುವ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ರಾಜ್ಯವಾರು ಪತ್ತೆಯಾದ ಸೋಂಕಿತರ ಸಂಖ್ಯೆಯನ್ನು ಪ್ರಕಟಿಸಿದೆ.ಈ ಅಂಕಿ ಅಂಶಗಳ ಪ್ರಕಾರ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಅತಿ