ದೇಶದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಹಲವಾರು ರಾಜ್ಯಗಳು ಹೊಸ ರೂಪಾಂತರ ಸೋಂಕು ಹರಡಬಾರದು ಎನ್ನುವ ದೃಷ್ಠಿಯಿಂದ ನಿರ್ಬಂಧಗಳನ್ನು ಘೋಷಿಸಿದ್ದು,ಕ್ರಿಸ್ಮಸ್ ಮತ್ತು ಹೊಸ ವರ್ಷದ ಪಾರ್ಟಿಗಳ ಮೇಲೆ ನಿರ್ಬಂಧ ಹೇರಿದೆ. ಭಾರತದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 358 ಹೊಸ ರೂಪಾಂತರದ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣ ದೃಢಪಟ್ಟಿದೆ.ಒಬ್ಬರ ಮೂಲಕ ಮತ್ತೊಬ್ಬರಿಗೆ ಓಮೈಕ್ರಾನ್ ವೇಗವಾಗಿ ಹರಡುತ್ತಿದ್ದು, ಮತ್ತು ರೂಪಾಂತರದ ದ್ವಿಗುಣ