ಬೆಂಗಳೂರು : ರಾಜ್ಯದಲ್ಲಿ ಮತ್ತೆ ಹೊಸ 5 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಕರ್ನಾಟಕದಲ್ಲಿ 43ಕ್ಕೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.ಈ ಕುರಿತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ತಮ್ಮ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಅಮೆರಿಕದಿಂದ ರಾಜ್ಯಕ್ಕೆ ಬಂದ 22 ವರ್ಷದ ಯುವತಿ ಮತ್ತು 24 ವರ್ಷದ ಯುವಕ, ದುಬೈನಿಂದ ಬಂದ 53 ವರ್ಷದ ವ್ಯಕ್ತಿ, ಘಾನಾ ದೇಶದಿಂದ ಬಂದ 61 ವರ್ಷದ ವ್ಯಕ್ತಿ ಹಾಗೂ ಮುಂಬೈನಿಂದ