ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 19ಕ್ಕೆ ಏರಿಕೆ ಕಂಡಿದೆ. ಇಂದು 5 ಒಮಿಕ್ರಾನ್ ಕೇಸ್ ಪತ್ತೆಯಾಗಿದ್ದು, ಧಾರವಾಡ, ಭದ್ರಾವತಿ, ಉಡುಪಿ ಮತ್ತು ಮಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ನಡುವೆ ರಾಜ್ಯದಲ್ಲಿ ಒಟ್ಟು 286 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಸಕ್ರಿಯ ಪ್ರಕರಣಗಳ ಸಂಖ್ಯೆ 7,074 ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 30,02,649 ಮಂದಿಗೆ