ತಿರುವನಂತಪುರಂ : ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದಾಗಿ ಕೇರಳದಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರೆಗೂ ನೈಟ್ ಕರ್ಫ್ಯೂ ವಿಧಿಸಲಾಗಿದೆ.ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಭೆ ನಡೆಸಿ ಈ ಕುರಿತಂತೆ ಕೇರಳ ಸರ್ಕಾರ ನೈಟ್ ಕರ್ಫ್ಯೂಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ.ಅದರಂತೆ ಡಿಸೆಂಬರ್ 31ರಿಂದ ಬಾರ್ಗಳು, ಹೋಟೆಲ್ಗಳು, ಕ್ಲಬ್ಗಳು ಮತ್ತು ರೆಸ್ಟೋರೆಂಟ್ ಸೇರಿದಂತೆ ಯಾವುದೇ ಅಂಗಡಿಗಳು ರಾತ್ರಿ 10 ಗಂಟೆಯ ಬಳಿಕ ಕಾರ್ಯನಿರ್ವಹಿಸುವಂತಿಲ್ಲ.ಸಮುದ್ರ,