ಮುಂಬೈ : ದಕ್ಷಿಣ ಆಫ್ರಿಕಾದಿಂದ ದೆಹಲಿ ವಿಮಾನ ನಿಲ್ದಾಣದ ಮೂಲಕ ಮುಂಬೈಗೆ ಆಗಮಿಸಿದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಿಗೆ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ. ಮಹಾರಾಷ್ಟ್ರದಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ 33 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 23 ರಂದು ದೆಹಲಿಗೆ ಬಂದಿದ್ದರು ದೆಹಲಿ ವಿಮಾನ