ಬೆಂಗಳೂರು : ಇಂದು ಮತ್ತೆ ಐದು ಹೊಸ ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಈ ಬಾರಿ ಬೆಂಗಳೂರು ಹೊರತಾಗಿ ರಾಜ್ಯದ ಇತರೆ ಜಿಲ್ಲೆಗಳು ಓಮೈಕ್ರಾನ್ ಗೆ ವ್ಯಾಪಿಸಿದೆ. ಧಾರವಾಡದ 54 ವರ್ಷದ ಪುರುಷ, ಭದ್ರಾವತಿಯ 20 ವರ್ಷದ ಯುವತಿ, ಉಡುಪಿಯ 82 ವರ್ಷದ ವೃದ್ಧ, 73 ವರ್ಷದ ವೃದ್ಧ ದಂಪತಿ ಮತ್ತು ಮಂಗಳೂರಿನ 19 ವರ್ಷದ