ನವದೆಹಲಿ : ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ದಿನ ಕಳೆದಂತೆ ಹೆಚ್ಚಾಗುತ್ತಿವೆ. 15 ರಾಜ್ಯಗಳಲ್ಲಿ 224ಕ್ಕೂ ಹೆಚ್ಚು ಪ್ರಕರಣಗಳು ವರದಿ ಆಗಿದ್ದು, ಆತಂಕಕ್ಕೆ ಕಾರಣವಾಗಿದೆ.