ಬೆಂಗಳೂರು : ಒಂದು ರಾಷ್ಟ್ರ, ಒಂದು ಚುನಾವಣೆ ಕೂಗು ಮತ್ತೆ ಎದ್ದಿದೆ.ವಿಧಾನಸಭೆಯಲ್ಲಿ ಇವತ್ತು ಚುನಾವಣೆ ವ್ಯವಸ್ಥೆಯ ಸುಧಾರಣೆಯ ಅಗತ್ಯತೆ ಕುರಿತಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಾಸ್ತಾವಿಕ ಭಾಷಣದಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಜಪ ಮಾಡಿದ್ದಾರೆ.ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದ ವಿಚಾರ ಪ್ರಸ್ತಾಪ ಮಾಡಿರುವ ಸ್ಪೀಕರ್, ಒಂದು ರಾಷ್ಟ್ರ ಒಂದು ಚುನಾವಣೆ ಮೂಲಕ ಚುನಾವಣಾ ಖರ್ಚು ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.ಹಾಗಾಗಿ ನಾಳೆಯಿಂದ ಎರಡು ದಿನಗಳ ಕಾಲ ಚುನಾವಣೆ ವ್ಯವಸ್ಥೆಯ