ಬೆಂಗಳೂರು : 57 ದಿನಗಳ ಬಳಿಕ ಗೊರಗುಂಟೆ ಪಾಳ್ಯ ಫ್ಲೈಓವರ್ ಸಂಚಾರಕ್ಕೆ ಮುಕ್ತವಾಗಿದೆ.ಆದರೆ, ಲಘುವಾಹನಗಳಿಗೆ ಮಾತ್ರ ಅವಕಾಶ ಕೊಟ್ಟಿದ್ದು, ಭಾರೀ ತೂಕದ ವಾಹನಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ.ರಾಜಧಾನಿ ಬೆಂಗಳೂರಿನಿಂದ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ ಕರ್ನಾಟಕದ 21 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಮೇಲ್ಸೇತುವೆ ಕಾಮಗಾರಿಯೇ ಕಳಪೆ ಆಗಿದೆ ಅನ್ನೋದು ಜಾಹೀರಾಗಿದೆ.ಜೊತೆಗೆ, ಸರ್ಕಾರಗಳ ಬೇಜವಾಬ್ದಾರಿಯನ್ನೂ ಬಹಿರಂಗಗೊಳಿಸಿದೆ. ಸುಮಾರು 4.5 ಕಿ.ಮೀ. ಉದ್ದದ ಶಿವಕುಮಾರ್ ಸ್ವಾಮೀಜಿಗಳ ಫ್ಲೈಓವರ್ ಅನ್ನು ಧ್ವಂಸ