ಬೇರೆ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡ್ತಾರೆ, ಆದರೆ ಜಾರಿಗೆ ತರುವ ಬಗ್ಗೆ ಪ್ರಮಾಣಿಕವಾಗಿ ಜಾರಿಗೊಳಿಸಲು ಪ್ರಯತ್ನ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ತನ್ನ ಕಳೆದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ 165 ಭರವಸೆಯಲ್ಲಿ ಶೇಕಡಾ 99 ರಷ್ಟು ಜಾರಿಗೆ ತಂದಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 31 ವಿಭಾಗದ ಅಭಿವೃದ್ಧಿ ಕಾರ್ಯದಲ್ಲಿ ಕರ್ನಾಟಕದ ನಂಬರ್ ಒನ್ ಸ್ಥಾನ ದಲ್ಲಿದೆ. ಕೇಂದ್ರದ ನೀತಿ ಆಯೋಗವೇ ಕಾರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ.