ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಯುಪಿಎ ಕೂಟದ ಪಕ್ಷಗಳು ಕೇಂದ್ರ ಚುನಾವಣಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸದಂತೆ ಮತ್ತು ಮತ ಪತ್ರಗಳನ್ನೇ ಬಳಸುವಂತ ವಿಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಿಸಲಿದ್ದಾರೆ.ವಿದ್ಯುನ್ಮಾನ ಮತಯಂತ್ರ ದೋಷಪೂರಿತವಾಗಿದೆ. ಇದನ್ನು ನಿಷೇಧಿಸಬೇಕು ಎಂದು ಬಿಎಸ್ ಪಿ ನಾಯಕಿ ಮಾಯಾವತಿ, ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಮೊದಲಿನಿಂದಲೂ ವಾದಿಸುತ್ತಲೇ ಬಂದಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಗೆ ಇದನ್ನು