ನವದೆಹಲಿ(ಆ.02): ಭಾರತ ಇದೀಗ 3ನೇ ಅಲೆ ಭೀತಿಗೆ ತುತ್ತಾಗಿದೆ. ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಸತತ 6ನೇ ದಿನ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ. ಇದು ಆತಂಕ ಹೆಚ್ಚಿಸಿದೆ. ಇದರಲ್ಲಿ ಅರ್ಧಕರ್ಧ ಕೇಸ್ ಕೇರಳದಲ್ಲೇ ದಾಖಲಾಗಿದೆ. ಇದರಿಂದ ಕರ್ನಾಟಕದ ಆತಂಕವೂ ಹೆಚ್ಚಾಗಿದೆ. •ಭಾರತದಲ್ಲಿ ಕೊರೋನಾ 3ನೇ ಅಲೆ ಭೀತಿ ಹೆಚ್ಚಾಗುತ್ತಿದೆ •ಪ್ರತಿ ದಿನ ದಾಖಲಾಗುತ್ತಿದೆ 40ಸಾವಿರಕ್ಕೂ ಹೆಚ್ಚು ಕೇಸ್ •ಕರ್ನಾಟಕಕ್ಕೆ ಆತಂಕ ತಂದ ಕೇರಳ ಕೊರೋನಾ