ವಾಷಿಂಗ್ಟನ್ : ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ನಂತೆ ಇದೀಗ ಮೆಟಾ ಕೂಡಾ ತನ್ನ ಫೋಟೋ ಹಂಚಿಕೆ ಅಪ್ಲಿಕೇಶನ್ಗಳಾದ ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ಗಳಲ್ಲಿ ವೆರಿಫೈಡ್ ಖಾತೆಗಳಿಗಾಗಿ ಪಾವತಿ ಮಾಡುವ ಯೋಜನೆಯನ್ನು ಘೋಷಿಸಿದೆ. ಕೆಲ ತಿಂಗಳ ಹಿಂದೆ ಟ್ವಿಟ್ಟರ್ ತನ್ನ ಬಳಕೆದಾರರು ನೀಲಿ ಬಣ್ಣದ ಟಿಕ್ ಮಾರ್ಕ್ಗಳನ್ನು ಹೊಂದಲು ಪಾವತಿ ಮಾಡುವ ನಿಯಮವನ್ನು ಜಾರಿಗೊಳಿಸಿತ್ತು. ಇತ್ತೀಚೆಗಷ್ಟೇ ಈ ನಿಯಮ ಭಾರತದಕ್ಕೂ ಬಂದಿದೆ.ಇದೀಗ ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ಗಳಲ್ಲಿ ವೆರಿಫೈಡ್ ಖಾತೆಗಳಿಗಾಗಿ ಪಾವತಿ ಮಾಡಬೇಕೆಂದು ಮಾತೃ