ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಭಾರತೀಯ ಯೋಧನ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದು, ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಬಿಎಸ್ ಎಫ್ ಯೋಧ ನರೇಂದ್ರ ಕುಮಾರ್ ಅವರ ಕತ್ತು ಸೀಳಿ, ಕಣ್ಣುಗಳನ್ನು ಚುಚ್ಚಿ ತೆಗೆದಿದ್ದು, 3 ಬಾರಿ ಗುಂಡು ಹಾರಿಸಿ ಪೈಶಾಚಿಕವಾಗಿ ಹಿಂಸಿಸಿ ಹತ್ಯೆ ಮಾಡಲಾಗಿದೆ.ಜಮ್ಮು ಕಾಶ್ಮೀರದ ರಾಮಗಢ ಪ್ರದೇಶದ ಗಡಿ ಭಾಗದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯಿಂದ ಸಿಟ್ಟಿಗೆದ್ದಿರುವ ಭಾರತ, ಪಾಕ್ ಸರ್ಕಾರದ ಜತೆಗೆ ಈ ವಿಷಯವನ್ನು ಪ್ರಸ್ತಾಪಿಸಲಿದೆ. ಗಡಿ