ನವದೆಹಲಿ : ನಿಮ್ಮ ವೈಯಕ್ತಿಕ ಖಾತೆ ಸಂಖ್ಯೆಯನ್ನು ಆಧಾರ್ನೊಂದಿಗೆ ಇಲ್ಲಿಯವರೆಗೆ ಲಿಂಕ್ ಮಾಡಿಸದೇ ಹೋಗಿದ್ದಲ್ಲಿ, ಈ ಕೂಡಲೇ ಮಾಡಿಸಿಕೊಳ್ಳಿ.ಏಕೆಂದರೆ, ನೀವು ಲಿಂಕ್ ಮಾಡಿಸದೇ ಹೋದಲ್ಲಿ ಕೆಲವೇ ದಿನಗಳಲ್ಲಿ ನಿಮ್ಮ ಪ್ಯಾನ್ ನಿಷ್ಕ್ರಿಯವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.2023ರ ಮಾರ್ಚ್ 31 ರ ಒಳಗಾಗಿ ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡಿಲ್ಲವೆಂದರೆ ಅದು ಏಪ್ರಿಲ್ 1 ರಿಂದ ನಿಷ್ಕ್ರಿಯವಾಗಲಿದೆ ಎಂದು ತಿಳಿಸಿದೆ. ಈ ಕ್ರಮದಿಂದ ನಿಮ್ಮ ಆರ್ಥಿಕತೆಯ