ನವದೆಹಲಿ(ಜು.14): ಸಂಸತ್ ಮುಂಗಾರು ಅಧಿವೇಶನ್ ಜುಲೈ 19 ರಿಂದ ಆರಂಭಗೊಳ್ಳಲಿದೆ. ಆಗಸ್ಟ್ 13ಕ್ಕೆ ಅಂತ್ಯಗೊಳ್ಳಲಿದೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 23 ಮಸೂದೆ ಮಂಡನೆಗೆ ಕೇಂದ್ರ ಮುಂದಾಗಿದೆ. 23 ಮಸೂದೆಗಳ ಪೈಕಿ 17 ಹೊಸ ಮಸೂದೆಗಳಾಗಿದ್ದು, ಎಲ್ಲರ ಕುತೂಹಲ ಕೆರಳಿಸಿದೆ.