ನವದೆಹಲಿ : ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.ನಿಯಂತ್ರಿಸಲು ಅಧಿಕಾರಿಗಳು ನಾನಾ ರೀತಿಯ ಕ್ರಮ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ಕಠಿಣ ನಿಯಮಗಳಿಗೂ ಬಗ್ಗದ ಜನರಿಗೆ ಪೊಲೀಸರು ಹಾಗೂ ಅಧಿಕಾರಿಗಳು ದಂಡದ ಮೂಲಕ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.ಕೊರೊನಾ ನಿಯಂತ್ರಿಸುವ ಸಲುವಾಗಿ ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಮಾಸ್ಕ್, ಸಾರ್ವಜನಿಕ ಅಂತರ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ, ಚಂಡೀಗಢ ಮೊದಲಾದ ರಾಜ್ಯಗಳಲ್ಲೂ ಇಂದಿನಿಂದ