ಬೆಂಗಳೂರು : ಕೊರೊನಾ ಒಂದು ವಾರದಿಂದ ಜಾಸ್ತಿ ಆಗ್ತಿದೆ. ನಾಳೆ ಪ್ರಧಾನಿಗಳು ಎಲ್ಲಾ ರಾಜ್ಯಗಳ ಸಿಎಂ ಸಭೆ ಕರೆದಿದ್ದಾರೆ.ಸಭೆಯಲ್ಲಿ ಎಲ್ಲಾ ರಾಜ್ಯಗಳ ಸ್ಥಿತಿಗತಿ ಬಗ್ಗೆ ಅವಲೋಕನೆ ಮಾಡುತ್ತಾರೆ. ಕೊರೊನಾ 4ನೇ ಅಲೆ ತಡೆಗೆ ಮುನ್ನೆಚ್ಚರಿಕಾ ಕ್ರಮ ಹೇಗೆ ಮಾಡಬೇಕು ಅಂತ ನಾಳೆಯ ಸಭೆಯಲ್ಲಿ ಪಿಎಂ ಹೇಳ್ತಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3ನೇ ಅಲೆಯಲ್ಲಿ ಹೆಚ್ಚು ಸಾವು ನೋವು ಜಾಸ್ತಿ ಆಗಿರಲಿಲ್ಲ. ಅದಕ್ಕೆ