ನವದೆಹಲಿ : ಮಹಾರಾಷ್ಟ್ರದಲ್ಲಿ ಬಿಸಿಯ ಬೇಗೆ ಹೆಚ್ಚಾಗಿದ್ದು ಕಳೆದ ಮಾರ್ಚ್ ತಿಂಗಳಿನಿಂದ ಇಲ್ಲಿಯವರೆಗೆ ಕನಿಷ್ಠ 25 ಮಂದಿ ಬಲಿಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಾರಾಷ್ಟ್ರದ ಹಲವು ಭಾಗದಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಕಳೆದ ಮಾರ್ಚ್ ನಿಂದ ಇದುವರೆಗೆ ಬಿಸಿಲಿನ ತಾಪಕ್ಕೆ 25 ಮಂದಿ ಮೃತಪಟ್ಟಿದ್ದಾರೆ. ಇದು 2016 ರಿಂದ ಈವರೆಗೆ ವರದಿಯಾದ ಅತಿ ಹೆಚ್ಚು ಸಾವಾಗಿದೆ ಎಂದು ಸುದ್ದಿಸಂಸ್ಥೆ ವರದಿ