ಮಾಸ್ಕೋ : ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಿರ್ಬಂಧಗಳು ಮತ್ತಷ್ಟು ಹೆಚ್ಚಾಗುತ್ತಿದೆ.ಇದೀಗ ಅಮೆರಿಕ ಮೂಲದ ಮೆಕ್ಡೋನಾಲ್ಡ್, ಸ್ಟಾರ್ಬಕ್ಸ್, ಪೆಪ್ಸಿ ಸೇರಿದಂತೆ ಕೆಲ ಕಂಪನಿಗಳ ಆಹಾರ ಉತ್ಪನ್ನಗಳ ಅಂಗಡಿಗಳನ್ನು ರಷ್ಯಾದಲ್ಲಿ ಮುಚ್ಚಲು ತೀರ್ಮಾನಿಸಿದೆ.ರಷ್ಯಾ-ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿ ಈಗಾಗಲೇ ಸಾವಿರಾರೂ ಸಂಖ್ಯೆಗಳಲ್ಲಿ ಜನರ ಸಾವು-ನೋವಿಗೆ ಕಾರಣವಾಗಿದೆ. ಇದರಿಂದ ವಿಶ್ವದ ಕೆಲ ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು ರಷ್ಯಾ ಮಾರುಕಟ್ಟೆಗೆ ನಿರ್ಬಂಧ ವಿಧಿಸಲು ಮುಂದಾಗಿದೆ.ಇದೀಗ ಅಮೆರಿಕಾ ಮೂಲದ ಆಹಾರ ಉತ್ಪನ್ನಗಳಾದ