ಬೆಂಗಳೂರು : ವಾರದ ಐದು ದಿನ 6ರಿಂದ 12ನೇ ತರಗತಿವರೆಗೆ ಶಾಲೆ, ಕಾಲೇಜುಗಳಲ್ಲಿ ಶೇ.100ರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಶನಿವಾರ ಮತ್ತು ಭಾನುವಾರದಂದು ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತದೆ.ಕೋವಿಡ್ 19 ತಜ್ಞರ ಸಲಹೆ, ಸೂಚನೆಯಂತೆ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಹಾಜರಾತಿಯೊಂದಿಗೆ ಶಾಲೆ, ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದರು. ವಿದ್ಯಾರ್ಥಿಗಳು, ಶಿಕ್ಷಕರು,