ಹಾಸನ : ಕಳೆದ ಮೂರು ದಿನಗಳಿಂದ ಮಳೆ ಸಂಪೂರ್ಣ ಬಿಡುವು ನೀಡಿದ ಪರಿಣಾಮ ಕುಸಿತಗೊಂಡಿದ್ದ ಶಿರಾಢಿ ಘಾಟ್ ರಸ್ತೆ ದುರಸ್ತಿ ಕಾರ್ಯ ಮಾಡಲಾಗುತ್ತಿದೆ.ಇಂದು ಮಧ್ಯಾಹ್ನದಿಂದ ಮತ್ತೆ ವಾಹನಗಳ ಸಂಚಾರ ಆರಂಭವಾಗಿದೆ. ಲಘು ವಾಹನಗಳು, ಕಾರು, ಸಾರಿಗೆ ಬಸ್ಗಳು ಸೇರಿದಂತೆ ಆರು ಚಕ್ರದ ವಾಹನಗಳು, 20 ಟನ್ ಒಳಗಿನ ವಾಹನಗಳ ಓಡಾಟಕ್ಕೆ ಜಿಲ್ಲಾಧಿಕಾರಿ ಆರ್.ಗಿರೀಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅನುಮತಿ ನೀಡಿದ್ದಾರೆ.ಜಿಲ್ಲೆಯಲ್ಲಿ ಹದಿನೈದು ದಿನಗಳ ಕಾಲ ಸುರಿದ