ಬೆಂಗಳೂರು : ಕೋವಿಡ್ -19 ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವ ಸುಧಾಕರ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಕೊವೀಡ್ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು, ಕಂದಾಯ ಸಚಿವ ಆರ್ ಅಶೋಕ್, ಸರ್ಕಾರದ ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. Photo Courtesy: Google ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಿನಿಮಾ ಮಂದಿರಗಳನ್ನು ಕೆಲವು