ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳು ಆರಂಭವಾಗ್ತಿವೆ. ಆದ್ರೆ ಅನೇಕ ಕಡೆ ಶಾಲೆಗಳು ಶುರುವಾಗಿಲ್ಲ. ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. ಎಲ್ಲ ಶಾಲೆಗಳನ್ನು ತೆರೆಯುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಅರ್ಜಿಯನ್ನು ಮಗುವಿನ ಹೆಸರಿನಲ್ಲಿ ಸಲ್ಲಿಸಲಾಗಿದೆ. ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಮಗು ತನ್ನ ಅಧ್ಯಯನದತ್ತ ಗಮನ ಹರಿಸಬೇಕು. ನ್ಯಾಯಾಲಯದಲ್ಲಿ ಅರ್ಜಿ