ಬೆಂಗಳೂರು : ಪೆಟ್ರೋಲ್, ಡಿಸೇಲ್ ದರ ಏರಿಕೆ ಆಗುವ ಸಾದ್ಯತೆ ದಟ್ಟವಾಗಿದೆ.ಪಂಚರಾಜ್ಯಗಳ ಚುನಾವಣೆ ಘೋಷಣೆ ಆದ ಬಳಿಕ ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಏರಿಕೆ ಆಗಿರಲಿಲ್ಲ. ಇದೀಗ ಚುನಾವಣೆ ಮುಗಿದು ಫಲಿತಾಂಶ ಕೂಡ ಸಿಕ್ಕಾಗಿದೆ. ಇದೀಗ ಕೇಂದ್ರ ತೈಲ ದರವನ್ನು ಹೆಚ್ಚಿಸಲು ಚಿಂತಿಸಿದೆ.ಕೆಲ ದಿನಗಳಿಂದ ಅಡುಗೆ ಎಣ್ಣೆ ಬೆಲೆ ಏರಿಕೆ ಕಂಡಿದೆ. ಆದರೆ ಪೆಟ್ರೋಲ್, ಡಿಸೇಲ್ ದರ ಮಾತ್ರ ಏರಿಕೆ ಕಂಡಿರಲಿಲ್ಲ. ಆದರೆ ಸದ್ಯದಲ್ಲೇ ಏರಿಕೆ ಕಾಣುವ ಸಾಧ್ಯತೆ ಇದೆ. ಒಂದು