ನವದೆಹಲಿ : 137 ದಿನಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬಾರಿ ಏರಿಕೆ ಕಂಡಿದೆ.ಮಾರ್ಚ್ 22ರ ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ.ಬೆಲೆ ಏರಿಕೆಯಿಂದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ಗೆ 101.42 ಮತ್ತು ಡೀಸೆಲ್ಗೆ 85.80 ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 96.21, ಪ್ರತಿ ಲೀಟರ್ ಡೀಸೆಲ್ಗೆ 87.47, ಮುಂಬೈನಲ್ಲಿ ಲೀಟರ್ ಪೆಟ್ರೋಲ್ 110.78, ಡೀಸೆಲ್ 94.94, ಕೋಲ್ಕತ್ತಾದಲ್ಲಿ ಪೆಟ್ರೋಲ್ 102.16 ಮತ್ತು