ನವದೆಹಲಿ : ಪೆಟ್ರೋಲ್, ಡೀಸೆಲ್ ಪ್ರತಿ ಲೀಟರ್ಗೆ 80 ಪೈಸೆ ಹೆಚ್ಚಳವಾಗಿದೆ.ಸತತ ಎರಡನೇ ದಿನವೂ 80 ಪೈಸೆ ಹೆಚ್ಚಳ ಆಗಿದ್ದು ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ ಮುಟ್ಟಿದೆ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ.ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ