ನವದೆಹಲಿ : ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಮೂರನೇ ದಿನವೂ ಏರಿಕೆಯಾಗಿದೆ. ಗುರುವಾರ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದರೂ, ದೇಶದಲ್ಲಿ ಪ್ರತಿ ಪೆಟ್ರೋಲ್ ದರ 30 ಪೈಸೆ ಮತ್ತು ಡೀಸೆಲ್ 35 ಪೈಸೆ ಹೆಚ್ಚಳ ಕಂಡಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ ₹103.24 ಇದ್ದರೆ, ಮುಂಬೈನಲ್ಲಿ ₹109 ದಾಟಿದೆ. ಕೋಲ್ಕತ್ತದಲ್ಲಿ ₹103.94, ಚೆನ್ನೈನಲ್ಲಿ ₹100.86