ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಭಾರೀ ಏರಿಕೆ ಕಂಡಿದೆ.7 ವರ್ಷಗಳ ಬಳಿಕ 1 ಬ್ಯಾರೆಲ್ಗೆ ತೈಲದ ದರ 90 ಡಾಲರ್ (6,765 ರೂ.) ತಲುಪಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.ಉಕ್ರೇನ್ ಮೇಲೆ ರಷ್ಯಾ ಯುದ್ಧದ ಕಾರ್ಮೋಡ ಆವರಿಸಿರುವ ಪರಿಣಾಮ ಕಚ್ಚಾತೈಲ ದರ ಏರಿಕೆ ಕಂಡಿದೆ. 90 ಡಾಲರ್ ಗಡಿ ದಾಟಿರುವ ಕಚ್ಚಾತೈಲ ಬೆಲೆ 125 ಡಾಲರ್ಗೆ ಏರಿಕೆಯಾಗಬಹುದು ಎಂದು ವರದಿಯಾಗಿದೆ.ಕಳೆದ ಒಂದು ವಾರಗಳ ಹಿಂದೆ ಬ್ಯಾರಲ್ಗೆ 80 ಡಾಲರ್