Fuel Price Today: ಭಾರತದಲ್ಲಿ ಒಂದೆಡೆ ಕೊರೋನಾ ಅಬ್ಬರವಾದರೆ ಮತ್ತೊಂದೆಡೆ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಪರಿಸ್ಥಿತಿ ಬಂದಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ.