ಚಿಕ್ಕೋಡಿ : ನಿಮ್ಮ ಅಂಗಡಿಗಳಲ್ಲಿ ನೀವು ಫೋನ್ ಪೇ, ಗೂಗಲ್ ಪೇ ಯೂಸ್ ಮಾಡ್ತಿದ್ದಿರಾ? ಹಾಗಾದ್ರೆ ಈ ಸ್ಟೋರಿನಾ ನೀವು ಮಿಸ್ ಮಾಡದೇ ನೋಡಬೇಕು.ಫೋನ್ ಪೇ, ಗೂಗಲ್ ಪೇ ಮೂಲಕ ಹಣ ಸಂದಾಯ ಮಾಡೋರು ಹೇಗೆಲ್ಲ ಮೋಸ ಮಾಡ್ತಾರೆ ಅನ್ನೋದಕ್ಕೆ ಇಲ್ಲೊಂದು ಸ್ಪಷ್ಟ ನಿದರ್ಶನ ಸಿಕ್ಕಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಅಭರಣ ಖರೀದಿಸಿ ಬಂಗಾರದ ಅಂಗಡಿ ಮಾಲೀಕರಿಗೆ ಮಕ್ಮಲ್ ಟೋಪಿ ಹಾಕಿದ ಗ್ಯಾಂಗ್ ಒಂದು ಈಗ ಪೊಲೀಸರ ಬಲೆಗೆ