ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ಪ್ರಮಾಣ ಆಧರಿಸಿ ತಾಲೂಕು, ಸ್ಥಳೀಯ ಮಟ್ಟದಲ್ಲಿ ಶಾಲೆ, ಪಿಯು ತರಗತಿಗಳ ಭೌತಿಕ ತರಗತಿಗಳು ಸ್ಥಗಿತ. ಆನ್ಲೈನ್ ಕ್ಲಾಸ್/ಪರ್ಯಾಯ ಬೋಧನಾ ವಿಧಾನದ ತರಗತಿ ನಡೆಸುವ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ, ತಹಶೀಲ್ದಾರ್ಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು