ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.40 ಸೀಟು ಹೊಂದಿದ್ದ ಬಿಜೆಪಿ ರಾಜ್ಯದಲ್ಲಿ ಈಗ 104 ಸ್ಥಾನಕ್ಕೇರಿದೆ. ಇದು ಬಿಜೆಪಿಯ ಗೆಲುವಲ್ಲವೇ? ಬಹುಮತವಿಲ್ಲ ಎಂದು ಕಾಂಗ್ರೆಸ್ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ಅಮಿತ್ ಶಾ ಟೀಕೆ ಮಾಡಿದ್ದಾರೆ.ಮತ್ತೊಂದೆಡೆ ಪ್ರಧಾನಿ ಮೋದಿ ಕೂಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನ್ನು