ನವದೆಹಲಿ: ಲೋಕಸಭೆಯಲ್ಲಿ ನಿನ್ನೆ ಆಡಳಿತ ಮತ್ತು ವಿಪಕ್ಷ ನಾಯಕರ ನಡುವಿನ ವಾಕ್ಝರಿ ಜೋರಾಗಿತ್ತು. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಮಾಡಿದ ಆರೋಪಗಳಿಗೆ ತಮ್ಮ ಸರದಿ ಬಂದಾಗಿ ಪ್ರಧಾನಿ ಮೋದಿ ತಿರುಗೇಟು ನೀಡಿದರು.ತಮ್ಮ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ ವಿಪಕ್ಷಗಳ ವಿರುದ್ಧ ಲೇವಡಿ ಮಾಡಿದ ಪ್ರಧಾನಿ ಮೋದಿ ಇವರಿಗೆ ಇವರ ಮೇಲೆಯೇ ವಿಶ್ವಾಸವಿಲ್ಲ. ತಮ್ಮ ಮೇಲೆ ವಿಶ್ವಾಸವಿಲ್ಲದವರು ನಮ್ಮ ಮೇಲೆ ಹೇಗೆ ವಿಶ್ವಾಸವಿರಿಸಲು ಸಾಧ್ಯ? ಎಂದಿದ್ದಾರೆ.ಅಷ್ಟೇ ಅಲ್ಲ, ರಾಹುಲ್ ತಾವು ಮಾತನಾಡಿದರೆ