ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರಕ್ಕೆ ಇಂದು ನಾಲ್ಕನೇ ವರ್ಷದ ಸಂಭ್ರಮ. ಇದಕ್ಕಾಗಿ ದೇಶದಾದ್ಯಂತ ಬಿಜೆಪಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.ತಮ್ಮ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದು, 125 ಕೋಟಿ ಜನತೆಗೆ ನನ್ನ ನಮನಗಳು ಎಂದಿದ್ದಾರೆ. ಅಷ್ಟೇ ಅಲ್ಲದೆ, ಭಾರತ ಅಭಿವೃದ್ಧಿಯತ್ತ ಸಾಗಲು ತೊಡಗಿ ಇಂದಿಗೆ ನಾಲ್ಕು ವರ್ಷಗಳಾಗಿವೆ ಎಂದಿದ್ದಾರೆ.ಮೋದಿ ಸರ್ಕಾರಕ್ಕೆ ನಾಲ್ಕು ವರ್ಷ ತುಂಬಿದ ಹಿನ್ನಲೆಯಲ್ಲಿ ಬಿಜೆಪಿ