ನವದೆಹಲಿ: ಗುಜರಾತ್ ನ ನರ್ಮದಾದಲ್ಲಿ ಇಂದು ಉಕ್ಕಿನ ಮನುಷ್ಯ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಸ್ವತಂತ್ರ ಭಾರತದ ಶಿಲ್ಪಿ ಸರ್ದಾರ್ ವಲ್ಲಭಾಯಿ ಪಟೇಲ್ ರ ವಿಶ್ವದ ಅತೀ ಎತ್ತರದ ಏಕತೆಯ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.ಇದಕ್ಕೂ ಮೊದಲು ಪ್ರಧಾನಿ ಮೋದಿ ಈ ಪ್ರತಿಮೆ ಸ್ಥಾಪನೆಗೆ ಕಾರಣರಾದವರ ಜತೆಗೆ ಫೋಟೋ ಸೆಷನ್ ಮಾಡಿದ್ದಾರೆ. ಅಷ್ಟೇ ಅಲ್ಲ ಪಟೇಲ್ ಪ್ರತಿಮೆ ಎದುರು ತಮ್ಮ ಎಂದಿನ ಶೈಲಿಯಲ್ಲಿ ಫೋಟೋಗೆ ಪೋಸ್ ನೀಡಿದ್ದಾರೆ.ಏಕತೆಯ ಪ್ರತಿಮೆ ಜತೆಗೆ