ನವದೆಹಲಿ(ಸೆ.7): ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ‘ಶಿಕ್ಷಕ ಪರ್ವ‘ದ ಉದ್ಘಾಟನಾ ಸಮಾವೇಶದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ಮೋದಿಯವರು ಇಂದು ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಮುಖ ಉಪಕ್ರಮಗಳನ್ನು ಆರಂಭಿಸಲಿದ್ದಾರೆ. ಇದೇ ವೇಳೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು. ‘ಕೋವಿಡ್ ಬಿಕ್ಕಟ್ಟಿನ ನಡುವೆಯೂ ನೀವು ಕೆಲಸ ನಿರ್ವಹಿಸಿದ್ದೀರಿ. ನಿಮ್ಮ ಶ್ರಮ ಶ್ಲಾಘನೀಯ‘ ಎಂದು ನರೇಂದ್ರ ಮೋದಿ ಶಿಕ್ಷಕ್