ನವದೆಹಲಿ: ಅವಿಶ್ವಾಸ ಮಂಡಳಿ ಬಗೆಗಿನ ಚರ್ಚೆಯ ಸಂದರ್ಭದಲ್ಲಿ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯನ್ನು ದೂರಿ, ತೆಲಂಗಾಣದ ಟಿಆರ್ ಎಸ್ ನ್ನು ಪ್ರಧಾನಿ ಮೋದಿ ಹೊಗಳಿ ದೊಡ್ಡ ರಾಜಕೀಯ ದಾಳ ಉರುಳಿಸಿದರೇ?ಟಿಡಿಪಿಯ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ಸಿಗದ ಹಿನ್ನಲೆಯಲ್ಲಿ ಈಗ ಎನ್ ಡಿಎ ಜತೆಗೆ ಮುನಿಸಿಕೊಂಡಿದ್ದಾರೆ. ಹೀಗಾಗಿ ಅವರ ನೇತೃತ್ವದ ಟಿಡಿಪಿಯ ಎದುರಾಳಿ ತೆಲಂಗಾಣದ ಟಿಆರ್ ಎಸ್ ಪಕ್ಷವನ್ನು ಹೊಗಳುವ ಮೂಲಕ ಮೋದಿ ಮುಂಬರುವ ಲೋಕಸಭೆ